ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಂಗಳೂರಿನ ವಿದ್ಯಾರ್ಥಿಗಳಿಂದ ಸೈಕಲ್ ನಲ್ಲಿ ಕಾರ್ಗಿಲ್ ಯಾತ್ರೆ.! – News Kadaba

ಬೆಂಗಳೂರಿನ ವಿದ್ಯಾರ್ಥಿಗಳಿಂದ ಸೈಕಲ್ ನಲ್ಲಿ ಕಾರ್ಗಿಲ್ ಯಾತ್ರೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.03. ಇತ್ತೀಚೆಗೆ ನಡೆದ 24ನೇ ಕಾರ್ಗಿಲ್ ವಿಜಯ ದಿವಸದಂದು ದೇಶದ ವಿವಿಧೆಡೆ ಕಾರ್ಗಿಲ್ ಯೋಧರಿಗೆ ಗೌರವ ಸಮರ್ಪಣೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.


ಬೆಂಗಳೂರಿನ ವಿದ್ಯಾರ್ಥಿಗಳಿಬ್ಬರು ಈ ಗೌರವಾರ್ಪಣೆಯನ್ನು ವಿಶಿಷ್ಟಗೊಳಿಸಿದ್ದಾರೆ. ಬೆಂಗಳೂರಿನಿಂದ ಕಾರ್ಗಿಲ್ ವರೆಗೆ ಬರೋಬ್ಬರಿ 3,200 ಕಿ.ಮೀ ಗಳ ದೂರವನ್ನು ಸೈಕಲ್ ಮೂಲಕ ಕ್ರಮಿಸಿ ಕಾರ್ಗಿಲ್ ವೀರ ಕಲಿಗಳಿಗೆ ನಮಿಸಿದ್ದಾರೆ ಎಂದು ತಿಳಿದುಬಂದಿದೆ.

Scroll to Top