ಬಿಸಿಯೂಟದಲ್ಲಿ ಕೊಳೆತ ತರಕಾರಿ ! – ಮುಖ್ಯಶಿಕ್ಷಕಿಗೆ ನೋಟಿಸ್

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.03. ಶಾಲೆಯ ಬಿಸಿಯೂಟಕ್ಕೆ ಕೊಳೆತ ತರಕಾರಿ ಬಳಸಿದ ಹಿನ್ನೆಲೆಯಲ್ಲಿ ಸರಕಾರಿ ಪ್ರಾಥಮಿಕ ಮಾದರಿ ಶಾಲೆ ಮುಖ್ಯಶಿಕ್ಷಕಿಯೋರ್ವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಾರಣ ಕೇಳಿ ನೋಟಿಸ್‌ ನೀಡಿದ್ದಾರೆ ಎನ್ನಲಾಗಿದೆ.


ಶಾಲೆಯಲ್ಲಿ ಕೊಳೆತ ತರಕಾರಿ ಬಳಸಿ ಬಿಸಿಯೂಟ ಬಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್‌ ಹಾಗೂ ಅಕ್ಷರ ದಾಸೋಹ ತಂಡ ಶಾಲೆಗೆ ಭೇಟಿ ನೀಡಿ ಚರ್ಚಿಸಿದರು ಎನ್ನಲಾಗಿದೆ.

Scroll to Top