ಹಿಂದೂ ದೇವರ ಬಗ್ಗೆ ಅಶ್ಲೀಲ ಕಮೆಂಟ್- ಆರೋಪಿ ಖಾಕಿ ವಶಕ್ಕೆ

crime, arrest, suspected

(ನ್ಯೂಸ್ ಕಡಬ) newskadaba.com ಮಂಗಳೂರು, . 04. ಇನ್ಸ್ಟಾಗ್ರಾಮ್‌ ನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬಂಧಿತನನ್ನು ಬಿಕರ್ನಕಟ್ಟೆಯ ಹಿಲ್‌ರೋಡ್ ನಿವಾಸಿ ಸಲ್ಮಾನ್ (22) ಎಂದು ಗುರುತಿಸಲಾಗಿದೆ. ಈತ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.

Also Read  ಕೊರೋನಾ ಭೀತಿ ನಡುವೆ ಬಕ್ರೀದ್ ಹಬ್ಬ ➤ ಸರಕಾರದಿಂದ ಮಾರ್ಗಸೂಚಿ ಪ್ರಕಟ

error: Content is protected !!
Scroll to Top