ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
“ಅನ್ನಭಾಗ್ಯ” ಯೋಜನೆ- 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ; ಸಚಿವ ಮುನಿಯಪ್ಪ – News Kadaba

“ಅನ್ನಭಾಗ್ಯ” ಯೋಜನೆ- 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ; ಸಚಿವ ಮುನಿಯಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ಅನ್ನಭಾಗ್ಯ ಯೋಜನೆಯಡಿ ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ 5 ಕೆ.ಜಿ ಅಕ್ಕಿ ಮತ್ತು ಉಳಿದ 5 ಕೆ.ಜಿಗೆ ಪ್ರತಿ ಕೆ.ಜಿ ಅಕ್ಕಿಗೆ 34 ರೂ. ನಂತೆ ಒಟ್ಟು 170 ರೂ. ಗಳಂತೆ ಈವರೆಗೆ 1 ಕೋಟಿ ಕುಟುಂಬಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದರು.

ಇನ್ನು ಕರ್ನಾಟಕದಲ್ಲಿ 1.28 ಕೋಟಿ ಪಡಿತರ ಚೀಟಿ ಕುಟುಂಬಗಳಲ್ಲಿ 4.42 ಕೋಟಿ ಫಲಾನುಭವಿಗಳಿದ್ದು, ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಘೋಷಿಸಿತ್ತು.

Scroll to Top