ಇಂದು(ಆ. 05) ಬಂಟ್ವಾಳ ತಾ.ಪಂ. ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಬಂಟ್ವಾಳ ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆ ಮತ್ತು ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಶನಿವಾರದಂದು ಬೆಳಗ್ಗೆ 11 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್.ಜಿ.ಎಸ್ ವೈ ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ ತಾಲೂಕು ಪಂಚಾಯತ್‍ನ ಆಡಳಿತ ಅಧಿಕಾರಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top