ಓಪನ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಪಿವಿ ಸಿಂಧು ಹೊರಕ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, . 05. ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿರುವ ಪಿ ವಿ ಸಿಂಧು ಅವರು ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಸೂಪರ್ ಬಿಡಬ್ಲ್ಯೂಎಫ್ 500 ಟೂರ್ನಿ ಯಿಂದ ಹೊರ ಬಿದ್ದಿದ್ದಾರೆ.

ಸಿಂಧು ಅವರು ಅಮೆರಿಕದ ಆಟಗಾರ ಬೆಯಿವೆನ್ ಜಾಂಗ್ ವಿರುದ್ಧ 21 -12 ಮತ್ತು21-17 ಅಂತರದಿಂದ ಸೋಲು ಕಂಡಿದ್ದಾರೆ. ಇತ್ತೀಚಿನ ಶ್ರೇಯಾಂಕದಲ್ಲಿ 12ನೇ ಸ್ಥಾನದಿಂದ 17ನೇ ಸ್ಥಾನಕ್ಕೆ ಕುಸಿದಿದ್ದಾರೆ.

Also Read  ಸುಚನಾ ಸೇಠ್ ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು..!

error: Content is protected !!
Scroll to Top