ಓಪನ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಪಿವಿ ಸಿಂಧು ಹೊರಕ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 05. ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿರುವ ಪಿ ವಿ ಸಿಂಧು ಅವರು ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಸೂಪರ್ ಬಿಡಬ್ಲ್ಯೂಎಫ್ 500 ಟೂರ್ನಿ ಯಿಂದ ಹೊರ ಬಿದ್ದಿದ್ದಾರೆ.

ಸಿಂಧು ಅವರು ಅಮೆರಿಕದ ಆಟಗಾರ ಬೆಯಿವೆನ್ ಜಾಂಗ್ ವಿರುದ್ಧ 21 -12 ಮತ್ತು21-17 ಅಂತರದಿಂದ ಸೋಲು ಕಂಡಿದ್ದಾರೆ. ಇತ್ತೀಚಿನ ಶ್ರೇಯಾಂಕದಲ್ಲಿ 12ನೇ ಸ್ಥಾನದಿಂದ 17ನೇ ಸ್ಥಾನಕ್ಕೆ ಕುಸಿದಿದ್ದಾರೆ.

Scroll to Top