ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗುಂಡಿನ ಕಾಳಗ- ಮೂವರು ಯೋಧರು ಹುತಾತ್ಮ – News Kadaba

ಗುಂಡಿನ ಕಾಳಗ- ಮೂವರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಕುಲ್ಗಾಮ್‌, ಆ. 05. ಜಮ್ಮು ಮತ್ತು ಕಾಶ್ಮೀರ ಕುಲ್ಗಾಮ್‌ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್‌ ಕೌಂಟರ್‌ನಲ್ಲಿ ಮೂವರು ಸೇನಾ ಯೋಧರು ಹುತಾತ್ಮರಾಗಿರುವ ಕುರಿತು ವರದಿಯಾಗಿದೆ.

ಭಯೋತ್ಪಾದಕರು ಕುಲ್ಗಾಮ್‌ ನ ಹಾಲನ್ ಅರಣ್ಯ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ, ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ಗುಂಡಿನ ಕಾಳಗದಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದು, ನಂತರ ಮೃತಪಟ್ಟಿರುವುದಾಗಿ ಸೇನೆ ಹೇಳಿದೆ. ಈ ನಡುವೆ ಉಗ್ರರ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಶ್ರೀನಗರ ಮೂಲದ ಚಿನಾ ಕಾರ್ಪ್ಸ್ ಆಫ್ ಅರ್ಮಿ ಟ್ವೀಟ್ ಮೂಲಕ ಹೇಳಿದೆ.

Scroll to Top