ಉದ್ಯೋಗಾಕಾಂಕ್ಷಿಗಳಿಗೆ YES Bankನಲ್ಲಿ ಭರ್ಜರಿ ಆಫರ್ – ಇಂದೇ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com ಆ.05. YES Bank Recruitment 2023 ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ನಲ್ಲಿ (Yes Bank) ಅನೇಕ ಹುದ್ದೆಗಳು ಖಾಲಿ ಇದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ರಿಲೇಶನ್ ಶಿಪ್ ಮ್ಯಾನೇಜರ್, ಪರ್ಸನಲ್ ಬ್ಯಾಂಕರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.


ಇದೇ ಆಗಸ್ಟ್ 31, 2023 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ.

Also Read  ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ ➤ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/08/2023
ಅರ್ಜಿ ಹಾಕಲು ಕೊನೆಯ ದಿನ: ಆ. 31, 2023

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಲು:

ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ ಇನ್ನಿತರೆ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ?
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

error: Content is protected !!
Scroll to Top