ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಂಗಡಿಯ ಡ್ರಾವರ್ ನಲ್ಲಿದ್ದ 9,700 ರೂ ಕಳವು – News Kadaba

ಅಂಗಡಿಯ ಡ್ರಾವರ್ ನಲ್ಲಿದ್ದ 9,700 ರೂ ಕಳವು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ಟೈಲ್ಸ್‌ ಆಯಂಡ್‌ ಗ್ರಾನೈಟ್‌ ಅಂಗಡಿಯಲ್ಲಿ ನಗದು ಹಣ ಕಳವಾಗಿದೆ ಎಂದು ತಿಳಿದುಬಂದಿದೆ.

ಅಂಗಡಿಯನ್ನು ಮುಚ್ಚಿ, ಮರುದಿನ ಬೆಳಗ್ಗೆ 9 ಗಂಟೆಗೆ ಬಂದು ತೆರೆದು ನೋಡಿದಾಗ ಕಳ್ಳರು ಯಾವುದೋ ಆಯುಧ ಉಪಯೋಗಿಸಿ ಎರಡು ಡ್ರಾವರ್‌ಗಳಲ್ಲಿದ್ದ ಒಟ್ಟು 9,700 ರೂ. ಕಳವು ಮಾಡಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

 

Scroll to Top