ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
NCC ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಹಿರಿಯ ವಿದ್ಯಾರ್ಥಿ ವಿರುದ್ದ ಪ್ರಕರಣ – News Kadaba

NCC ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಹಿರಿಯ ವಿದ್ಯಾರ್ಥಿ ವಿರುದ್ದ ಪ್ರಕರಣ

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.05. ಮಹಾರಾಷ್ಟ್ರದ ಥಾಣೆಯಲ್ಲಿರುವ ವಿದ್ಯಾ ಪ್ರಸಾರಕ್ ಮಂಡಲ್ ಕಾಲೇಜಿನಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಯೊರ್ವ ಅಮಾನುಷವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಎನ್‌ಸಿಸಿ ವಿದ್ಯಾರ್ಥಿ ವಿರುದ್ದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.


ಎನ್‌ಸಿಸಿ ತರಭೇತಿ ವೇಳೆ 8 ಮಂದಿ NCC ಕಿರಿಯ ವಿದ್ಯಾರ್ಥಿಗಳು ಶಿಕ್ಷೆಯ ಭಾಗವಾಗಿ ಮಳೆಯಲ್ಲಿ ಕೆಸರಿನಲ್ಲಿ ತಲೆ ಬಾಗಿಸ ಕೈಗಳನ್ನು ಹಿಂದಕ್ಕೆ ಕಟ್ಟಿ ಕುಳಿತಿದ್ದು ಹಿರಿಯ ಎನ್‌ಸಿಸಿ ತರಬೇತುದಾರನು ಈ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ರಭಸವಾಗಿ ಥಳಿಸಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ವಿದ್ಯಾರ್ಥಿಗಳು ಸಹಾಯಕ್ಕಾಗಿ ಅಳುತ್ತಿರುವಂತೆಯೇ ಅಮಾನವೀಯ ಶಿಕ್ಷೆ ನೀಡುತ್ತಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

Scroll to Top