ಅಡಕೆ ನಾಡು ಚನ್ನಗಿರಿಯಲ್ಲಿ ಆಂಧ್ರ ಗಾಂಜಾ ಸದ್ದು !

(ನ್ಯೂಸ್ ಕಡಬ)newskadaba.com ಚನ್ನಗಿರಿ, ಆ.05. ರೈತರು ಅರ್ಥಿಕವಾಗಿ ಸದೃಢರಾಗಿದ್ದರೂ ಗಾಂಜಾದಂತಹ ಮಾದಕ ವಸ್ತುಗಳ ಘಾಟು ಅಲಲ್ಲಿ ತಾಗಿದ್ದು, ಮಾದಕ ದ್ರವ್ಯಗಳ ಪೆಡ್ಲರ್‌ಗಳು ಸದ್ದಿಲ್ಲದೇ ತಮ್ಮ ಕಾರ್ಯದಲ್ಲಿ ತೊಡಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಯುವ ಪೀಳಿಗೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದದ ಸಂಗತಿಯಾಗಿದೆ. ಮಾದಕ ವಸ್ತುಗಳನ್ನು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ನಿಯಂತ್ರಣ ಮಾಡುವಲ್ಲಿ ಮತ್ತು ಜಾಗೃತಿ ಕಾರ್ಯಕ್ರಮಗಳ ಹಮ್ಮಿಕೊಳ್ಳುವಲ್ಲಿ ಚನ್ನಗಿರಿ ಪೊಲೀಸ್‌ ಇಲಾಖೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

Also Read  ? ಫಳ್ನೀರ್: ಶೂಟೌಟ್ ಪ್ರಕರಣ ➤ ಇಬ್ಬರ ಬಂಧನ

error: Content is protected !!
Scroll to Top