ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 3 ವರ್ಷ ಜೈಲು..!

(ನ್ಯೂಸ್ ಕಡಬ)newskadaba.com ಲಾಹೋರ್, ಆ.05. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿ, ಇಸ್ಲಾಮಾಬಾದ್ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ ಎಂದು ಖಾಸಗಿ ಮಾಧ್ಯಮ ವರದಿ ಮಾಡಿದೆ.


ಇಮ್ರಾನ್‌ ಖಾನ್‌ ಗೆ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು ಐದು ವರ್ಷಗಳ ಕಾಲ ಸಕ್ರಿಯ ರಾಜಕೀಯದಲ್ಲಿ ಭಾಗವಹಿಸದಂತೆ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯ ನಿರ್ಬಂಧಿಸಿದೆ. ಪಾಕಿಸ್ತಾನದ ಹೈಕೋರ್ಟ್ ಕೆಲ ನ್ಯಾಯಾಲಯದ ತೀರ್ಪ ನ್ನು ತಳ್ಳಿ ಹಾಕಿ ಇಮ್ರಾನ್ ಖಾನ್ ಅಧಿಕಾರದಲ್ಲಿದ್ದಾಗ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಭ್ರಷ್ಟಾಚಾರ ಪ್ರಕರಣದ ಮರು ವಿಚಾರಣೆಗೆ ತಿಳಿಸಿದೆ.

Also Read  ಕುಕ್ಕೆ ಸುಬ್ರಹ್ಮಣ್ಯ : ಸಿದ್ದಗೊಳ್ಳುತ್ತಿದೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ

error: Content is protected !!
Scroll to Top