(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07. ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಬೆಳ್ತಂಗಡಿ ಹೇರಾಜೆ ಮನೆತನದವರಾಗಿದ್ದು ರಕ್ಷಿತ್ ಶಿವರಾಂರವರ ಸಹೋದರಿಯಾಗಿದ್ದಾರೆ.
ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ವಿಧಿವಶ…!
