ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ – ಭಾರತಕ್ಕೆ ಜಯ

(ನ್ಯೂಸ್ ಕಡಬ) newskadaba.com ನವದೆಹಲಿ, . 07. ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ಜಯಗಳಿಸಿದೆ.

ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ತನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು 5-0 ಗೋಲುಗಳಿಂದ ಮಣಿಸಿದೆ. ಇನ್ನು ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಚೀನಾ ವಿರುದ್ಧ 7-2 ಅಂತರದಿಂದ ಜಯ ಸಾಧಿಸಿದ್ದ ಭಾರತ, ಬಳಿಕ ನಡೆದ ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

Also Read  ಆಗಸ್ಟ್ 1 ರಿಂದ ಈ ‘ಸ್ಮಾರ್ಟ್ ಪೋನ್' ಗಳು ಕಾರ್ಯನಿರ್ವಹಿಸಲ್ಲ- ಗೂಗಲ್ ವರದಿ

error: Content is protected !!
Scroll to Top