ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಇಲ್ಲಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮೂರು ವರ್ಷದ ಅವಧಿಯ 2023-24ನೇ ಸಾಲಿನ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮೊದಲು ಬಂದವರಿಗೆ ಆದ್ಯತೆಯ ಮೇರೆಗೆ ನೇರ ಪ್ರವೇಶಾತಿ ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9880591219, 7975621917 ಕರೆ ಮಾಡಿ ಸಂಪರ್ಕಿಸುವಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು ವಿವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ

error: Content is protected !!
Scroll to Top