ಮತ್ತೆ ವಿದೇಶ ಪ್ರವಾಸ ಕೈಗೊಂಡ ಮಾಜಿ ಸಿಎಂ ಹೆಚ್‌ .ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, . 08. ಇತ್ತೀಚೆಗಷ್ಟೇ ಕುಟುಂಬ ಸಮೇತ ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ, ಇದೀಗ ಮತ್ತೆ ತನ್ನ ಆಪ್ತರೊಂದಿಗೆ ಸೋಮವಾರದಂದು ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಆಪ್ತರ ಜೊತೆಗೆ ಮಲೇಶಿಯಾದ ಕೌಲಾಲಂಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಕುಮಾರಸ್ವಾಮಿ ಸೇರಿದಂತೆ ಒಟ್ಟು ಐವರು ಸೋಮವಾರ ರಾತ್ರಿ 12 ಗಂಟೆಯ ವಿಮಾನದಲ್ಲಿ ಮಲೇಶಿಯಾದ ಕೌಲಾಲಂಪುರಕ್ಕೆ ತೆರಳಿದ್ದಾರೆ. ಇನ್ನು ಈ ಬಾರಿಯ ವಿದೇಶ ಪ್ರವಾಸಕ್ಕೆ ಕುಮಾರಸ್ವಾಮಿಗೆ ಮಾಜಿ ಸಚಿವ ಸಾರಾ ಮಹೇಶ್, ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಸಾಥ್ ನೀಡಿದ್ದಾರೆ.

Also Read  'ಸಿಎಂ ಕಚೇರಿಯಲ್ಲಿ ಯಾವ ದಂಧೆಯೂ ಇಲ್ಲ' ➤ ಡಿಕೆಶಿ ತಿರುಗೇಟು

error: Content is protected !!
Scroll to Top