ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು – ದೂರು ದಾಖಲು – News Kadaba

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು – ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.09. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.


ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ 1.5 ತಿಂಗಳು ಹೆಣ್ಣು ಮಗು ಅಂಶಿಕಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಗುವಿನಲ್ಲಿ ಕಫ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅಂಶಿಕಾಳನ್ನು ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡದ ಬಳಿಕ ಮಗು ಮೃತಪಟ್ಟಿದೆ ಎಂದು ಮನೆಯವರು ಆರೋಪ ಮಾಡುತ್ತಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿಲು ಸಲಹೆ ನೀಡಿದ್ದಾರೆ.

Scroll to Top