ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ

Accident

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಶಾಲಾ ವಾಹನ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

ರಿಕ್ಷಾದಲ್ಲಿದ್ದ 5 ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group