ಏರ್ ಇಂಡಿಯಾದ ಹೊಸ ಲೋಗೋ ಅನಾವರಣ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಟಾಟಾ ಗ್ರೂಪ್ ಮಾಲೀಕತ್ವದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ನೂತನ ಲೋಗೋ ವನ್ನು ಅನಾವರಣ ಮಾಡಿದ್ದು, ಏರ್ ಇಂಡಿಯಾ ಹೊಸ ಲೋಗೋಗೆ ‘ದಿ ವಿಸ್ತಾ’ ಎಂದು ನಾಮಕರಣ ಮಾಡಲಾಗಿದೆ ಎಂದು ವರದಿಯಾಗಿದೆ.


ಕೇಂದ್ರ ಸರ್ಕಾರದ ಅಧೀನದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್ ಸ್ವಾಧೀನಪಡಿಸಿಕೊಂಡ ಒಂದೂವರೆ ವರ್ಷ ಆದ ಬಳಿಕ ಸಂಸ್ಥೆಗೆ ಹೊಸ ಬ್ರ್ಯಾಂಡ್ ಅನ್ನು ಪರಿಚಯಿಸಿದ್ದು, ಇನ್ನು ವಿಮಾನಯಾನ ಸಂಸ್ಥೆಯು ತನ್ನ ಹೊಸ ಬಾಲ ವಿನ್ಯಾಸ ಮತ್ತು ಥೀಮ್ ಹಾಡನ್ನು ಕೂಡ ಬಹಿರಂಗಪಡಿಸಿದ್ದು, ಏರ್ ಇಂಡಿಯಾ ಒಂದು ವ್ಯಾಪಾರವಲ್ಲ, ಟಾಟಾ ಸಮೂಹಕ್ಕೆ ಇದು ಉತ್ಸಾಹ ಈ ಉತ್ಸಾಹವು ರಾಷ್ಟ್ರೀಯ ಮಿಷನ್ ಆಗಿದೆ ಎಂದು ಟಾಟಾ ಸನ್ಸ್ ಅಧ್ಯಕ್ಷ ಚಂದ್ರಶೇಖರನ್ ಹೇಳಿದ್ದಾರೆ.

Also Read  ರಾಜ್ ಘಾಟ್ ಮತ್ತು ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ

error: Content is protected !!
Scroll to Top