ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ನೇಮಕ – News Kadaba

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕರ್ನಾಟಕ ವಿಧಾನಸಭೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾಗೀರಥಿ ಅವರ ನೇಮಕದ ಆದೇಶಕ್ಕೆ ಸಹಿ ಹಾಕಿದ್ದಾರೆ.

ರೂಪಕಲಾ ಎಂ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಸಮಿತಿಗೆ 15 ವಿಧಾನಸಭಾ ಸದಸ್ಯರು ಮತ್ತು 5 ವಿಧಾನ ಪರಿಷತ್ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಸುಳ್ಯ ಕ್ಷೇತ್ರದ ಶಾಸಕರಾಗಿರುವ ಭಾಗೀರಥಿ ಅವರು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಇದೀಗ ಅವರಿಗೆ ಮಹಿಳಾ & ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಅವಕಾಶ ಸಿಕ್ಕಿದೆ ಎಂದು ವರದಿಯಾಗಿದೆ.

 

Scroll to Top