ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ನಾಪತ್ತೆಯಾಗಿದ್ದ ಯುವತಿಯೊಬ್ಬಳು ಮನೆಯ ಹೊರ ಆವರಣದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಮೃತಪಟ್ಟವರನ್ನು ಮಹಾನಂದಾ (21) ಎಂದು ಗುರುತಿಸಲಾಗಿದೆ. ಮೃತ ಯುವತಿ ಹಾಗೂ ಆಕೆಯ ಅಕ್ಕ ಕಳೆದ 3 ಮೂರು ವರ್ಷಗಳಿಂದ ಮಹದೇವಪುರದ ಮಹೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇಲ್ಲಿನ ಖಾಸಗಿ ಪೆಟ್ರೋಲ್ ಬಂಕ್ ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಈ ಕುರಿತು ಯುವತಿಯ ಸಹೋದರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮನೆಯ ಹೊರ ಆವರಣದಲ್ಲಿ ಮಹಾನಂದಾ ಮೃತದೇಹ ಪತ್ತೆಯಾಗಿದೆ.

Also Read  ಕಾಂತಾರ’  ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್

error: Content is protected !!
Scroll to Top