ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ – ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ – News Kadaba

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ – ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ.


ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿಗೆ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ. ಮುಂದುವರೆದು ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಿದೆ.

Scroll to Top