ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಂದಿನಿಂದ ಆ. 16ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಮೆಗಾ ಆಫರ್ – ಫಿಶ್ ಐಟಂಗಳಿಗೆ ಎರಡು ದಿನಗಳ ಕಾಲ ವಿಶೇಷ ರಿಯಾಯಿತಿ

(ನ್ಯೂಸ್ ಕಡಬ) newskadaba.com ಕಡಬ, ಜು.24. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ (ಆ. 15) ಬುಧವಾರದವರೆಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸ್ಪೆಷಲ್ ಆಫರ್ ನಡೆಯಲಿದೆ.


ಸಿಗಡಿ ಬಿರಿಯಾನಿ, ಕಿಂಗ್ ಫಿಶ್ ಬಿರಿಯಾನಿ, ಮಾಂಜಿ ತವಾ ಫ್ರೈ, ಡಿಸ್ಕೋ ತವಾ ಫ್ರೈ, ಅಂಜಲ್ ತವಾ ಫ್ರೈ, ಮುರು ತವಾ ಫ್ರೈ, ಬಂಗುಡೆ ತವಾ ಫ್ರೈ ಹಾಗೂ ಬಂಗುಡ ಮಸಾಲಾ ಫ್ರೈ ಸೇರಿದಂತೆ ಹಲವು ಮೀನಿನ ಖಾದ್ಯಗಳಿಗೆ ವಿಶೇಷ ಆಫರ್ ಎರಡು ದಿನಗಳ ಕಾಲ ನಡೆಯುತ್ತಿದ್ದು, ಗ್ರಾಹಕರು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ. 5 ಕಿಮೀ ವ್ಯಾಪ್ತಿಯಲ್ಲಿ ಫ್ರೀ ಹೋಮ್ ಡೆಲಿವರಿ ಸೌಲಭ್ಯವಿದ್ದು, 9148601885, 6366076166 ಅಥವಾ 6366076177 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Also Read  ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

 

error: Content is protected !!
Scroll to Top