ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿ ಆಹ್ವಾನ – News Kadaba

ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಇಲ್ಲಿನ ಸರ್ಕಾರಿ ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಎನ್.ಸಿ.ವಿ.ಟಿ ಸಂಯೋಜನೆ ಪಡೆದ ಸರ್ಕಾರಿ ಹಾಗೂ ಮ್ಯಾನೇಜ್ಮೆಂಟ್ ಕೋಟಾದಲ್ಲಿ ಖಾಲಿ ಇರುವ ಪ್ರವೇಶ ಪ್ರಕ್ರಿಯೆಯನ್ನು ಇದೇ ಆ. 31 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ, ಅದೇ ದಿನದಂದು ಪ್ರವೇಶ ಪಡೆದುಕೊಳ್ಳಬಹುದಾಗಿದೆ.

ಖಾಲಿ ಇರುವ ವೃತ್ತಿಗಳ ವಿವರ:

ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ತರಬೇತಿ, ಅವಧಿ 1 ವರ್ಷ, ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ, ಖಾಲಿ ಇರುವ ಸ್ಥಾನಗಳು-26. ಎಲೆಕ್ಟ್ರಾನಿಕ್ ಮೆಕ್ಯಾನಿಕ್, 2 ವರ್ಷ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ, ಖಾಲಿ ಇರುವ ಸ್ಥಾನಗಳು-13, ಎಲೆಕ್ಟ್ರಿಷಿಯನ್ (ಮ್ಯಾನೇಜ್ಮೆಂಟ್ ಸೀಟ್) ತರಬೇತಿ 2 ವರ್ಷ, ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಖಾಲಿ ಇರುವ ಸ್ಥಾನಗಳು-06. ಅಡ್ವಾನ್ಸ್ ಸಿಎನ್‍ಸಿ ಮ್ಯಾಚಿಂಗ್, ತರಬೇತಿ 2 ವರ್ಷ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಖಾಲಿ ಇರುವ ಸ್ಥಾನಗಳು-24. ಹೆಚ್ಚಿನ ಮಾಹಿತಿಗಾಗಿ 0824-2216360, 9880119147, 9448858417 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top