ಮರ್ಧಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ – ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ, ಕಾರ್ಯದರ್ಶಿಯಾಗಿ ತೀರ್ಥಪ್ರಸಾದ್ ಮೀನಾಡಿ ಆಯ್ಕೆ

(ನ್ಯೂಸ್ ಕಡಬ) newskadaba.com ಮರ್ಧಾಳ, ಆ.18. ಮರ್ಧಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 24ನೇ ವರ್ಷದ ಗಣೇಶೋತ್ಸವದ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿ ಗೌರವಾಧ್ಯಕ್ಷರಾಗಿ ಹರೀಶ್ ಕೋಡಂದೂರು, ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ, ಕಾರ್ಯದರ್ಶಿಯಾಗಿ ತೀರ್ಥಪ್ರಸಾದ್ ಮೀನಾಡಿ, ಉಪಾಧ್ಯಕ್ಷರಾಗಿ ಉಮೇಶ್ ಬೀಡು ಹೊಸಮನೆ ಹಾಗೂ ವಿನಯ ಕೇನ್ಯ, ಕೋಶಾಧಿಕಾರಿಯಾಗಿ ಗಂಗಾಧರ ರೈ ಬಸವಪಾಲು ಹಾಗೂ ಜೊತೆ ಕಾರ್ಯದರ್ಶಿಯಾಗಿ ದಿವೀಶ ಅಚ್ಚಿಲ ಆಯ್ಕೆಯಾಗಿದ್ದಾರೆ.

Also Read  ಅಟೋದಲ್ಲಿ ತೆರಳಿ ಮಾದರಿಯಾದ ಬಂಟ್ವಾಳ ಶಾಸಕರು...!

error: Content is protected !!
Scroll to Top