ಮಟ್ಕಾ ದಂಧೆ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ.


ಬಂಧಿತ ಆರೋಪಿಗಳನ್ನು ನಗರದ ಚಿಲಿಂಬಿಯ ಗೋಕುಲದಾಸ ಶೆಣೈ ಮತ್ತು ಕೋಡಿಕಲ್ ನಿವಾಸಿ ದೀಪಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳ ಜೊತೆಗೆ ಮಟ್ಕಾ ದಂಧೆಗೆ ಬಳಸಿದ್ದ 4,24,490 ರೂ. ನಗದು, ಮೊಬೈಲ್ ಫೋನ್ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.

Also Read  ಗಂಡಿಬಾಗಿಲು ಮದ್ರಸದಲ್ಲಿ ಪ್ರಾರ್ಥನಾ ದಿನಾಚರಣೆ

error: Content is protected !!
Scroll to Top