ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು – News Kadaba

ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 20. ಬೈಕ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಇಂದು ಮುಂಜಾನೆ ಕಣ್ಣೂರು ಬಳಿ ನಡೆದಿದೆ.


ಮೃತ ಯುವಕರನ್ನು ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕದ ಮನಾಫ್ (24) ಮತ್ತು ಸ್ನೇಹಿತ ಲತೀಫ್ (23) ಎಂದು ಗುರುತಿಸಲಾಗಿದೆ. ಇವರು ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಂಗಳೂರಿನಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಮಿನಿ ಲಾರಿ ನಡುವೆ ಕಣ್ಣೂರು ತಲಾಪು ಎ.ಕೆ.ಜಿ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top