ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿವಾಹಿತ ಮಹಿಳೆ ಆತ್ಮಹತ್ಯೆ – News Kadaba

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳಂಜ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Scroll to Top