ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ – News Kadaba

ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. 2022ರ ಜನವರಿ 1 ರಿಂದ ಡಿಸೆಂಬರ್ 31ರ ವರೆಗೆ   ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಸೆ. 04. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 0824-2451264 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ  ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top