ಚಂದ್ರನ ಅಂಗಳದಲ್ಲಿ ಕಾಲಿಟ್ಟ ವಿಕ್ರಮ್ ಲ್ಯಾಂಟರ್ ➤ ಯಶಸ್ವಿಯಾದ ಚಂದ್ರಯಾನ – 3



(ನ್ಯೂಸ್ ಕಡಬ) newskadaba.com ಬೆಂಗಳೂರು,ಆ. 23. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯೋಜನೆ ಯಶಸ್ವಿಯಾಗಿ ಪರಿಪೂರ್ಣಗೊಂಡಿತು.







ದೇಶದ ಮೂಲೆ ಮೂಲೆಯಲ್ಲೂ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಾರ್ಥನೆ, ಪೂಜೆ ಪುನಸ್ಕಾರಗಳ ಮೂಲಕ ಚಂದ್ರಯಾನ-3ರ ಯಶಸ್ಸಿಗೆ ಪ್ರಾರ್ಥಿಸಲಾಗಿದ್ದು, ಮಂದಿರ, ಮಸೀದಿ, ಚರ್ಚ್‌ ಎನ್ನದೇ ಸರ್ವಧರ್ಮೀಯರೂ ಶುಭ ಹಾರೈಸಿದ್ದರು.






error: Content is protected !!
Scroll to Top