ಯುವಕ ಕಾಣೆ- ಪತ್ತೆಗೆ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ಸುರತ್ಕಲ್ ಶ್ರೀನಿವಾಸ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದ ವೆಂಕಟ ಮುರಳಿ ಕೃಷ್ಣ (22) ಎಂಬಾತ ಆ. 11ರಿಂದ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಚಹರೆ: ಎತ್ತರ 5.6 ಅಡಿ, ಗೋಧಿ ಮೈಬಣ್ಣ, ಸಪೂರ ಶರೀರ, ಎಡ ಮೂಗಿನ ಬಳಿಕಪ್ಪು ಎಳ್ಳು ಮಚ್ಚೆ ಇರುತ್ತದೆ. ಕಾಣೆಯಾಗುವಾಗ ಟೀ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ, ತೆಲುಗು, ಇಂಗ್ಲೀಷ್ ಮಾತಾನಾಡುತ್ತಾರೆ. ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ 0824-9480805360, 2220540 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಕರೆ ಮಾಡಿ ಸಂಪರ್ಕಿಸುವಂತೆ ಸುರತ್ಕಲ್  ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಾಂಗ್ರೆಸ್  ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ರಾಜಶೇಖರ್ ನಿಧನ

error: Content is protected !!
Scroll to Top