(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಇಲ್ಲಿನ ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆ ಆ. 29 ರ ಬೆಳಗ್ಗೆ 11 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ. 29 ರಂದು ಮನಪಾ ಸಾಮಾನ್ಯ ಸಭೆ
By
News Kadaba Desk
/ August 23, 2023
