2023 ರ ಏಷ್ಯಾಕಪ್‌- ತಂಡದ ಲಿಸ್ಟ್ ಪ್ರಕಟಿಸಿದ ಭಾರತ

(ನ್ಯೂಸ್ ಕಡಬ) newskadaba.com ನವದೆಹಲಿ, . 23.  2023ರ ಏಷ್ಯಾಕಪ್‌ ಟೂರ್ನಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ರೋಹಿತ್‌ ಶರ್ಮಾ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ.

ಟೀಮ್‌ ಇಂಡಿಯಾ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿಧ್‌ ಕೃಷ್ಣ
ರಿಸರ್ವ್‌ ಆಟಗಾರ: ಸಂಜು ಸ್ಯಾಮ್ಸನ್‌

Also Read  ಕೆನರಾ ಹೈಸ್ಕೂಲ್‍ನಲ್ಲಿ ಫಿಲಾಟೆಲಿ ಕ್ಲಬ್ ಉದ್ಘಾಟನೆ

ಈ ಬಾರಿ ಏಷ್ಯಾ ಕಪ್ 2023 ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದೆ. ಸೆಪ್ಟೆಂಬರ್ 2 ರಂದು ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ. ಭಾರತ ಪಾಕ್‌ ಗೆ ಪ್ರಯಾಣಿಸಲು ನಿರಾಕರಿಸಿರುವ ಕಾರಣ, ಕೆಲ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದೆ. ಶ್ರೀಲಂಕಾದಲ್ಲಿ 9 ಮತ್ತು ಪಾಕಿಸ್ತಾನದಲ್ಲಿ 4 ಪಂದ್ಯಗಳು ನಡೆಯಲಿವೆ.

error: Content is protected !!
Scroll to Top