(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಉಳ್ಳಾಲ ತಾಲೂಕಿನ ಆಡಳಿತ ಸೌಧದಲ್ಲಿ ಜಿಲ್ಲಾಧಿಕಾರಿಯವರು ಆ. 25ರ ಶುಕ್ರವಾರದಂದು ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಉಳ್ಳಾಲ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ನಡೆಯಬೇಕಿದ್ದ ಜಿಲ್ಲಾಧಿಕಾರಿಯವರ ಅಹವಾಲು ಸ್ವೀಕಾರ ಮುಂದೂಡಿಕೆ
