ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ- ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ಆ. 24. ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಶಟಲ್ ಪಂದ್ಯಾಟವು ಪುತ್ತೂರಿನ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಜರಗಿತು.


ಬಾಲಕರ ವಿಭಾಗದಲ್ಲಿ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಏಳನೇ ತರಗತಿ ವಿದ್ಯಾರ್ಥಿಗಳಾದ ಪ್ರಜೋತ್ ಎನ್.ಕೆ, ಹಾಗೂ ನಮನ್ ಮತ್ತು ಆರನೇ ತರಗತಿಯ ಸ್ವಸ್ತಿಕ ರಾಮ ಯು. ಇವರ ತಂಡವು ದ್ವಿತೀಯ ಬಹುಮಾನ ಗಳಿಸಿದೆ.

Also Read  ಗೃಹರಕ್ಷಕಿಯರ ಅಧಿಕಾರಿಗಳ ತರಬೇತಿ

error: Content is protected !!
Scroll to Top