ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 27. ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.


ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸಮೀಪದ ಹಲವು ಮನೆಗಳಿಗೂ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

Scroll to Top