ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಆರೋಪ – ಸೂಲಿಬೆಲೆ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 28. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್‌ ಮಾಡಿದ ಆರೋಪದಡಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬಾ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.


ಸೂಲಿಬೆಲೆ ಅವಹೇಳನಾರಿ ಕಮೆಂಟ್‌ ಮಾಡಿದ್ದಾರೆ ಎಂದು ಆರೋಪಿಸಿ ಆ. 24ರಂದು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್‌ ದೂರು ನೀಡಿದ್ದರು. ಇದೀಗ ಐಪಿಸಿ ಸೆಕ್ಷನ್‌ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Also Read  ತಡರಾತ್ರಿ ಗುಡ್ಡ ಕುಸಿದು ಮನೆ ನೆಲಸಮ ➤ ಅವಷೇಶದಡಿ ಸಿಲುಕಿದ್ದ ಆರು ಮಂದಿಯ ರಕ್ಷಣೆ

error: Content is protected !!
Scroll to Top