ಆ. 29ರಂದು ವಿಧಾನ ಪರಿಷತ್ ಸಭಾಪತಿಯವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ರಾಜ್ಯ ವಿಧಾನ ಪರಿಷತ್‍ ಸಭಾಪತಿ ಬಸವರಾಜ ಎಸ್ ಹೊರಟ್ಟಿ ಅವರು ಆ. 29 ರ ಮಂಗಳವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ:
ಅವರು ಆ. 29ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೂಡಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ ಕನ್ನಡ ಭವನದಲ್ಲಿ ನಡೆವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಭಾಗವಹಿಸುವರು ಎಂದು ಸಭಾಪತಿಯವರ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ➤ ಪುತ್ತೂರು ರೈಲ್ವೆ ಅಂಡರ್‌ಪಾಸ್‌ ಲೋಕಾರ್ಪಣೆಗೆ ದಿನಗಣನೆ

error: Content is protected !!
Scroll to Top