ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯನ್ನು ಆ. 29ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top