14 ಭಯೋತ್ಪಾದಕರ ಆಸ್ತಿ ಮುಟ್ಟುಗೋಲಿಗೆ ಪೊಲೀಸ್ ಕ್ರಮ



(ನ್ಯೂಸ್ ಕಡಬ) newskadaba.com ಶ್ರೀನಗರ, ಆ. 29. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗಿದ್ದ ಪಾಕಿಸ್ತಾನ ಮೂಲದ 14 ಉಗ್ರರ ಆಸ್ತಿಯನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ವರದಿಯೊಂದು ತಿಳಿಸಿದೆ.








ಇಬ್ಬರು ಭಯೋತ್ಪಾದಕರ ಆಸ್ತಿಯನ್ನು ಈಗಾಗಲೇ ಮುಟ್ಟುಗೋಲು ಹಾಕಲಾಗಿದ್ದು, ಅಲ್ಲದೇ ಇತರ 14 ಭಯೋತ್ಪಾದಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಇನ್ನುಳಿದ ಎಲ್ಲಾ ಉಗ್ರಗಾಮಿಗಳ ಆಸ್ತಿಗಳನ್ನು ಶೀಘ್ರದಲ್ಲೇ ಮುಟ್ಟುಗೋಲು ಹಾಕಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.






error: Content is protected !!
Scroll to Top