ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದಕ್ಷಿಣ ಕನ್ನಡ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ – News Kadaba

ದಕ್ಷಿಣ ಕನ್ನಡ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 13. ಯುವತಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿ ಎಂಬಲ್ಲಿ ನಡೆದಿದೆ.

ಮೃತ ಯುವತಿಯನ್ನು ಪೆರುವಾಯಿ ನಿವಾಸಿ ಆಶಾ (25) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆಶಾಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಯುವತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top