ಏಷ್ಯಾಕಪ್ನಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ

(ನ್ಯೂಸ್ ಕಡಬ) newskadaba.com ಕೊಲಂಬೊ, ಸೆ. 13. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಸೂಪರ್ 4 ಸುತ್ತಿನ ಮುಖಾಮುಖಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೋಡಿ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ.

ಒಟ್ಟಿಗೆ ಬ್ಯಾಟ್ ಮಾಡಿದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೋಡಿ ಏಕದಿನ ಸ್ವರೂಪದಲ್ಲಿ ಜೋಡಿಯಾಗಿ 5,000 ರನ್‌ಗಳನ್ನು ಪೂರ್ಣಗೊಳಿಸಿ, 5 ಸಾವಿರ ರನ್​ಗಳ ಜೊತೆಯಾಟ ನಡೆಸಿದ 8 ನೇ ಜೋಡಿ ಎನಿಸಿಕೊಂಡಿದ್ದಾರೆ. ಭಾರತ ತಂಡದಲ್ಲಿ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ಶಿಖರ್ ಧವನ್ ಮತ್ತು ಕೊಹ್ಲಿ ಅವರ ನಂತರ ಈ ಸಾಧನೆ ಮಾಡಿದ ಮೂರನೇ ಜೋಡಿ ಎನಿಸಿಕೊಂಡಿದೆ.

Also Read  ಫಿಫಾ ವಿಶ್ವಕಪ್ ➤ ಫೈನಲ್ ಪ್ರವೇಶಿಸಿದ ಫ್ರಾನ್ಸ್

error: Content is protected !!
Scroll to Top