ಕುಮಾರಸ್ವಾಮಿ ನಿವಾಸಕ್ಕೆ ಕೆ.ಎಸ್. ಈಶ್ವರಪ್ಪ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ಬುಧವಾರದಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಕುಮಾರಸ್ವಾಮಿ ಅವರು ಇತ್ತೀಚೆಗೆ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ್ದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಉಪಸ್ಥಿತರಿದ್ದರು.

error: Content is protected !!
Scroll to Top