ದಕ್ಷಿಣ ರಾಜ್ಯಗಳ ಡಿಜಿಪಿಗಳ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ಪೊಲೀಸ್ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಮತ್ತು ಎಲ್ಲಾ ದಕ್ಷಿಣ ರಾಜ್ಯಗಳ ಡಿಜಿಪಿಗಳ ನಡುವೆ ಸಮಾಜದ ಮೂಲಭೂತ ಅಂಶಗಳನ್ನು ಪ್ರಶ್ನಿಸುವ ನಿರ್ಣಯದ ಬಗ್ಗೆ‌ ಸಭೆಯಲ್ಲಿ ಚರ್ಚೆ ನಡೆಯಲಿದೆ.

Also Read  ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ - ಚಾಲಕರ ಹುದ್ದೆಗೆ ನೇರ ಸಂದರ್ಶನ

error: Content is protected !!
Scroll to Top