ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮಹಿಳೆ ಸಹಿತ ಮೂವರು ವಶಕ್ಕೆ – News Kadaba

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮಹಿಳೆ ಸಹಿತ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 13. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಮಹಿಳೆ ಸೇರಿದಂತೆ ಮೂವರನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ.

ಬಂಧಿತರನ್ನು ಮುಟ್ಟತ್ತೋಡಿಯ ಖಮರುನ್ನಿಸಾ (42), ಪಿ. ಎ ಮುಹಮ್ಮದ್ ಶರೀಫ್ (40) ಮತ್ತು ಚೇರೂರಿನ ಮುಹಮ್ಮದ್ ಇರ್ಷಾದ್ (38) ಎಂದು ಗುರುತಿಸಲಾಗಿದೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ತಪಾಸಣೆ ನಡೆಸಿದ ಪೊಲೀಸರು ಕಾರನ್ನು ತಡೆದು ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಕಾರಿನಿಂದ ಆರೋಪಿಗಳ ಸಹಿತ 3.99 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

Scroll to Top