ಚೈತ್ರಾಗೆ ರಕ್ಷಣೆ ನೀಡಿರುವುದು ಸುಳ್ಳು ಸುದ್ದಿ- ಸುರಯ್ಯ ಅಂಜುಂ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಉಡುಪಿಸೆ. 14. ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾಳಿಗೆ ನಾನು ಯಾವುದೇ ಆಶ್ರಯವಾಗಲಿ, ರಕ್ಷಣೆಯಾಗಲಿ ನೀಡಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ ಎಂದು ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿವಾಹಿಗಳಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳಿಂದ ನನಗೆ ಮಾನಸಿಕ ಹಿಂಸೆಯಾಗುತ್ತಿದೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಅಂಜುಂ ಅವರು ಸ್ಪಷ್ಟಪಡಿಸಿದ್ದಾರೆ.

 

error: Content is protected !!
Scroll to Top