ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ – News Kadaba

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 14. ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಭೀಕರ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ.

ಮೃತ ಕಾರ್ಮಿಕರನ್ನು ಒಡಿಶಾ ಮೂಲದ  ಬಾಬುಲ್ಲ(38) ಮತ್ತು ಭಾಸ್ಕರ್(40) ಎಂದು ಗುರುತಿಸಲಾಗಿದೆ. ಇವರಿಬ್ಬರು ಮನೆಯೊಂದಕ್ಕೆ ತಂದ ಗ್ರಾನೈಟ್ ನ್ನು ಲಾರಿಯಿಂದ ಖಾಲಿ ಮಾಡುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Scroll to Top