ಸೆ. 21ರಂದು ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಕ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಕಚೇರಿ ಹಾಗೂ ಪಂಜಿಮೊಗರಿನ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಎ ಮತ್ತು ಬಿ ವಲಯಗಳ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟವು ಸೆ. 21ರ ಗುರುವಾರದಂದು ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಂಜಿಮೊಗರು ಇದರ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಸಹಕಾರ ಭಾರತಿ ವತಿಯಿಂದ ಜ.19ರಂದು ಬೃಹತ್ ಪ್ರತಿಭಟನೆ

error: Content is protected !!
Scroll to Top