ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ – News Kadaba

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ನ ವಿದ್ಯಾರ್ಥಿಗಳಿಗೆ) ಹೊಸದಾಗಿ ಪ್ರವೇಶ ಬಯಸುವ  ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅಕ್ಟೋಬರ್ 11ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: https://shp.karnataka.gov.in/ಮೂಲಕ ಅರ್ಜಿ ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆ ವೆಬ್‍ಸೈಟ್ www.bcwd.karnataka.gov.in/ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವೆಬ್‍ಸೈಟ್ ವಿಳಾಸ: bcwd.hostels@karnataka.gov.in ಗೆ ಇ-ಮೇಲ್ ಮೂಲಕ ಜಿಲ್ಲಾ ಅಥವಾ ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅವರನ್ನು ಸೂಕ್ತ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8050770005 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top